ApkDownload

ದಾಂಪತ್ಯ ಜೀವನ ( Happy Married Life) APK

最新版本 8.0 for Windows
更新 2018年February07日

信息

8.0 (#3)

更新 2018年February07日

APK档案大小 3.4 MB

Android 系统版本要求 Android 4.0+ (Ice Cream Sandwich)

开发者 S.N.INFOMEDIA

类别 健康与健身 (应用)

应用 ID happy.life

开发者备注 ದಾಂಪತ್ಯ ಜೀವನ, ಕಾಮ ಸೂತ್ರ,ಸೆಕ್ಸ್‌ ಕುರಿತ ಮಾಹಿತಿಗಳನ್ನು ಓದಬೇಕು ಎಂದು ಹಂಬಲಿಸುವರಿಗೆ.

屏幕截图图片

单击图像查看完整尺寸

新功能

ದಾಂಪತ್ಯ ಜೀವನ ( Happy Married Life) 8.0的新功能

ದಾಂಪತ್ಯ ಜೀವನ ನೀವು ಎದುರಿಸುವ ಭೀತಿ, ಮನದಲ್ಲಿ ಉಂಟಾಗುವ ಗೊಂದಲ, ಉಕ್ಕುತ್ತಿದ್ದು ತಡೆಯಲಾರದ ಭಾವನೆಗಳು ಮೊದಲಾದವುಗಳನ್ನು ಇಂದು ವಿಜ್ಞಾನ ಚೆನ್ನಾಗಿ ವಿವರಿಸಬಲ್ಲುದು.

内容描述

ನೀವು ಎದುರಿಸುವ ಭೀತಿ, ಮನದಲ್ಲಿ ಉಂಟಾಗುವ ಗೊಂದಲ, ಉಕ್ಕುತ್ತಿದ್ದು ತಡೆಯಲಾರದ ಭಾವನೆಗಳು ಮೊದಲಾದವುಗಳನ್ನು ಇಂದು ವಿಜ್ಞಾನ ಚೆನ್ನಾಗಿ ವಿವರಿಸಬಲ್ಲುದು. ಇದು ನಿಮ್ಮಲ್ಲಿರುವ ಪ್ರೀತಿಯನ್ನು ವ್ಯಕ್ತಪಡಿಸುತ್ತದೆ. ವಾಸ್ತವವಾಗಿ ಪ್ರೀತಿ ಒಂದು ವ್ಯಸನ ಇದ್ದಂತೆ! ನೀವು ಅಪಾರವಾಗಿ ಪ್ರೀತಿಸುವ ವ್ಯಕ್ತಿಗೆ ಏನು ಬೇಕಾದರೂ ನೀಡಬಯಸುವ ಮನೋಭಾವ ಹೊಂದಿದ್ದರೆ ಇದಕ್ಕೆ ಏನು ಕಾರಣ ಎಂಬುದನ್ನು ವಿಜ್ಞಾನ ವಿವರಿಸುತ್ತದೆ.

ಇಂದಿಗೂ ಭಾರತೀಯರು ಸೆಕ್ಸ್‌ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡುವ,ವಿಶ್ಲೇಷಿಸುವ ವಿಷಯ ಬಂದಾಗ ಸ್ವಲ್ಪ ಜಾಸ್ತಿಯೇ ಮಡಿವಂತಿಕೆ ತೋರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಬಹಳ ಹಿಂದೆಯೇ ಕಾಮ ಶಾಸ್ತ್ರಕ್ಕೆ ಸಂಬಂಧಿಸಿದಂತೆ ಕಾಮಸೂತ್ರ ಪುಸ್ತಕ ಬರೆದು ಜಗದ್‌ವಿಖ್ಯಾತನಾದವನು ವಾತ್ಸಾಯನ. ನರ-ನಾರಿಯ ಸಂಬಂಧ,ಮೋಹ,ರಾಗಗಳ ಬಗ್ಗೆ ಪ್ರಸ್ತಾಪ ಮಾಡಿ ಹೆಸರುವಾಸಿಯಾದವನು ವಾತ್ಸಾಯನ. ಹಾಗಾಗಿ ಇಂದಿಗೂ ಸಹ ಬಹಳಷ್ಟು ಜನ ವಿದ್ವಾಂಸರು ಕಾಮ ಶಾಸ್ತ್ರಕ್ಕೆ ಸಂಬಂಧಿಸಿದ ವಾತ್ಸಾಯನ ಪುಸ್ತಕವನ್ನೇ ಆಧಾರವಾಗಿಟ್ಟು ಅವರದ್ದೇ ಅಭಿಪ್ರಾಯದಲ್ಲಿ ಪುಸ್ತಕ ಬರೆದಿದ್ದಾರೆ. ಇದು ಹಿಂದಿನ ಕಾಲದ ಕಥೆ ಆದರೆ ಇಂದು ಕಾಲ ಬದಲಾಗಿದೆ. ಬಹಳಷ್ಟು ಮಂದಿಗೆ ಕಾಮಸೂತ್ರವನ್ನು ಓದುಬೇಕೆಂಬ ತುಡಿತವಿರುತ್ತದೆ. ಆದರೆ ಮಡಿವಂತಿಕೆಯಿಂದಾಗಿ ಅವರು ಓದಲು ಸಾಧ್ಯವಾಗದೇ ಹೋಗುತ್ತದೆ .ಹಾಗಾಗಿ ಕಾಮ ಸೂತ್ರ,ಸೆಕ್ಸ್‌ ಕುರಿತ ಮಾಹಿತಿಗಳನ್ನು ಓದಬೇಕು ಎಂದು ಹಂಬಲಿಸುವರಿಗೆ ಈ ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

评分和评论

分:1.0 / 5 · Less than 100 票

(*) 是必须的

之前的版本

ದಾಂಪತ್ಯ ಜೀವನ ( Happy Married Life) 8.0 APK - Windows 下载 - (#3, 3.4 MB)